BPL Card Update: ಬಿಪಿಎಲ್ ಕಾರ್ಡ್ದಾರರಿಗೆ ಮತ್ತೊಂದು ಸಿಹಿ ಸುದ್ದಿ; ಅಕ್ಕಿ ಜೊತೆ ಇನ್ಮುಂದೆ 2 ಕೆಜಿ ರಾಗಿ/ಜೋಳ ವಿತರಣೆ
ಬೆಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್ದಾರರಿಗೆ ರಾಜ್ಯ ಸರ್ಕಾರ ಮತ್ತೊಂದು ದೊಡ್ಡ ಸಿಹಿ ಸುದ್ದಿ ನೀಡಿದೆ. ಅನ್ನಭಾಗ್ಯ ಯೋಜನೆಯ ಮೂಲಕ ಈಗಾಗಲೇ ಉಚಿತ ಅಕ್ಕಿ ಪಡೆಯುತ್ತಿರುವ ಫಲಾನುಭವಿಗಳಿಗೆ ಇನ್ಮುಂದೆ …